ಬೆಂಗಳೂರು: ವಿಧಾನಪರಿಷತ್ನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿ ಸೋಲನುಭವಿಸಲು ಕಾರಣರಾದ ವಿಧಾನಪರಿಷತ್ ಸದಸ್ಯ ಉಗ್ರಪ್ಪ ವಿರುದ್ಧ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.