ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆ ಮುಂದೆ ಟಾರ್ ಹಾಕಲು ಗೋವಿಂದರಾಜ ನಗರದ ಕಾಂಗ್ರೆಸ್ ಶಾಸಕ ಪ್ರಿಯಾಕೃಷ್ಣ ಅಡ್ಡಿಪಡಿಸುತ್ತಿದ್ದಾರೆ ಎಂದು ಸ್ಥಳೀಯ ಕಾರ್ಪೊರೇಟರ್ ಉಮೇಶ್ ಶೆಟ್ಟಿ ಆರೋಪಿಸಿದ್ದಾರೆ. ವಿಜಯನಗರದ ಎಂ.ಸಿ.ಲೇಔಟ್ನ 16 ನೇಯ ಕ್ರಾಸ್ನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆ ಮುಂದೆ ಟಾರ್ ಹಾಕಲು ಗೋವಿಂದರಾಜ ನಗರದ ಕಾಂಗ್ರೆಸ್ ಶಾಸಕ ಪ್ರಿಯಾಕೃಷ್ಣ ಅವರು ಒಂಬತ್ತು ತಿಂಗಳಿಂದ ಅಡ್ಡಿಪಡಿಸುತ್ತಿದ್ದಾರೆ ಎಂದು ಸ್ಥಳೀಯ ಕಾರ್ಪೊರೇಟರ್ ಉಮೇಶ್ ಶೆಟ್ಟಿ ದೂರಿದ್ದಾರೆ. ರಸ್ತೆಗೆ ಟಾರ್ ಹಾಕುವ ಕಾಮಗಾರಿಯನ್ನು