ರಾಮನಗರ : ಆಪರೇಷನ್ ಕಮಲದ ಭಯದಿಂದ ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಶಾಸಕರು ಇಂದು ವಾಪಸ್ ಆಗಲಿದ್ದಾರೆ. ಈ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಈಗಲ್ಟನ್ ರೆಸಾರ್ಟ್ ನಲ್ಲಿರುವ ಕಾಂಗ್ರೆಸ್ ಶಾಸಕರು ಇಂದು ಸಂಜೆ ಸಭೆಯ ಬಳಿಕ ಹೊರಡಲಿದ್ದಾರೆ ಎಂದು ತಿಳಿಸಿದ್ದಾರೆ. ಅಲ್ಲದೇ ಬಿಜೆಪಿ ಸ್ನೇಹಿತರಿಗೆ ಈಗಲಾದ್ರೂ ಒಳ್ಳೆಯ ಬುದ್ಧಿ ಬಂದಿದೆ. 10 ದಿನಗಳ ಕಾಲ ಒಳ್ಳೆಯ ಗಾಳಿ ತೆಗೆದುಕೊಂಡಿದ್ದಾರೆ. ಬಿಜೆಪಿ ನಾಯಕರು ಬರ ಪರಿಸ್ಥಿತಿ