ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ನಡೆಸಿರುವ ಯತ್ನಕ್ಕೆ ಕಾಂಗ್ರೆಸ್ ಶಾಸಕ ತಿರುಗೇಟು ನೀಡಿದ್ದಾರೆ.ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಿರುಗೇಟು ನೀಡಿದ್ದು, ಬಿಜೆಪಿ ಅವರೇನಾದರೂ ನಮ್ಮವರಿಗೆ ಕೈ ಹಾಕಿದರೆ ನಾವು ಅವರ ಗುಂಪಿಗೆ ಕೈ ಹಾಕುವ ಮೂಲಕ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.ನಾನು ಬಿಜೆಪಿ ಸೇರುತ್ತೇನೆ ಎಂಬುದೆಲ್ಲ ಸುಳ್ಳು. ನನ್ನನ್ನು ಸಂಪರ್ಕಿಸಲು ಅವರಪ್ಪನಿಂದಲೂ ಸಾಧ್ಯವಿಲ್ಲ ಎನ್ನುವ ಮೂಲಕ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ನಡೆದ ಪ್ರತಿಭಟನೆ