ಒಂದು ವರ್ಷದಲ್ಲಿ ನಾವು ಮಾಡಬೇಕಾದ ಕೆಲಸ ಮಾಡಿಲ್ಲ. ಹೀಗಂತ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಹೇಳುವ ಮೂಲಕ ಮೈತ್ರಿ ಸರಕಾರಕ್ಕೆ ಶಾಕ್ ಕೊಟ್ಟಿದ್ದಾರೆ.ಸಿಎಂ ಆಡಳಿತದ ಬಗ್ಗೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್. ಒಂದು ವರ್ಷದಲ್ಲಿ ಹಲವು ಚುನಾವಣೆ ಬಂದವು. ಬಿಜೆಪಿ ಶಾಸಕರ ಖರೀದಿಗೆ ಮುಂದಾಗಿತ್ತು. ಲೋಕಸಭಾ ಚುನಾವಣೆಯೂ ಬಂದಿತ್ತು. ಈ ಎಲ್ಲ ಕಾರಣದಿಂದಾಗಿ ನಾವು ಒಂದು ವರ್ಷದಲ್ಲಿ ಮಾಡಬೇಕಾದ ಕೆಲಸ ಪರಿಪೂರ್ಣ ಆಗಿಲ್ಲ ಎಂದಿದ್ದಾರೆ.ಆದ್ರೆ