ಹಿರಿಯ ಶಾಸಕ ಟಿಬಿ ಜಯಚಂದ್ರ, ಯುಬಿ ಬಣಕಾರ್,ಚಿಕ್ಕಮಗಳೂರು ಶಾಸಕ ಎಚ್.ಡಿ ತಮ್ಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಶಾಸಕರು ವೇದಿಕೆಯತ್ತ ಆಗಮಿಸಿದ್ದಾರೆ.