ವಿಧಾನ ಪರಿಷತ್ನ ಸಭಾಪತಿಯಾಗಿ ಮಾಜಿ ಸಚಿವ ಎಸ್.ಆರ್. ಪಾಟೀಲ್ ರವರನ್ನು ಆಯ್ಕೆ ಮಾಡದೇ ಇರುವುದು ದುರ್ದೈವ ಎಂದಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್, ಈ ಸರ್ಕಾರದಲ್ಲಿ ಮೊದಲಿನಿಂದಲೂ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಅಲ್ಲದೇ ಸಭಾಪತಿ ಸ್ಥಾನಕ್ಕೆ ಪರಿಗಣಿಸದೇ ಇರುವ ಕುರಿತು ಹೈಕಮಾಂಡ್ ಗೆ ದೂರು ನೀಡಲು ಕೆಲವು ಶಾಸಕರು ಸಿದ್ಧರಾಗಿದ್ದಾರೆ. ವಿಧಾನ ಪರಿಷತ್ನ ಸಭಾಪತಿ ಸ್ಥಾನ ಎಸ್.ಆರ್. ಪಾಟೀಲ್ ರವರಿಗೆ ಕೈತಪ್ಪಿ ದ ವಿಚಾರ