ಸಚಿವ ಹೆಚ್.ಡಿ.ರೇವಣ್ಣ ನಡೆ ಬಗ್ಗೆ ಕಾಂಗ್ರೆಸ್ ಶಾಸಕರೊಬ್ಬರು ರೋಸಿಹೋಗಿದ್ದಾರೆ. ಹೀಗಾಗಿ ರೇವಣ್ಣ ಅವರ ಕ್ರಮದ ವಿರುದ್ಧ ಸಿಎಂಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಸಚಿವ ಹೆಚ್. ಡಿ. ರೇವಣ್ಣ ಕೋಲಾರ- ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳ ರೈತರಿಗೆ ಗಾಯದ ಮೇಲೆ ಬರೆ ಎಳೆಯಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಆಪಾದಿಸಿದ್ದಾರೆ. ಚಿಕ್ಕಬಳ್ಳಾಪುರ ದಲ್ಲಿ ಕಾಂಗ್ರೆಸ್ ಶಾಸಕ ಡಾ. ಕೆ. ಸುಧಾಕರ್ ಹೇಳಿಕೆ ನೀಡಿದ್ದು, ಕೋಚಿಮುಲ್ ಪ್ರತಿದಿನ 80 ಲಕ್ಷ ಲೀಟರ್ ರಕ್ಷಾಣಾ ಇಲಾಖೆಗೆ