ಕಲಿಯುಗ ಕರ್ಣ, ರಾಜಕೀಯ ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಪ್ ಅವ್ರಿಗೆ ಕಾಂಗ್ರೆಸ್ ಕಾರ್ಯಕರ್ತರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.ಸ್ಯಾಂಡಲ್ ವುಡ್ ಹಿರಿಯ ನಟ ಅಂಬರೀಶ್ ಹಾಗೂ ಕಾಂಗ್ರೆಸ್ ನ ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಪ್ ವಿಧಿವಶರಾದ ಹಿನ್ನಲೆ ಕೋಲಾರ ನಗರದ ಡಿಸಿಸಿ ಬ್ಯಾಂಕ್ ಬಳಿ ಇರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾಧ್ಯಕ್ಷ ಕೆ. ಚಂದ್ರರೆಡ್ಡಿ ನೇತೃತ್ವದಲ್ಲಿ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಅಗಲಿದ