ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ವು ಬೆಳೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಗೆ ಕರೆ ನೀಡಿರುವುದಕ್ಕೆ ಅವರು ಪ್ರತಿಕ್ರಿಯೆ ನೀಡಿದರು. ಪಿಎಫ್ ಐ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ