ಆರ್ ಎಸ್ ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್ ಗೆ ಇಲ್ಲ, ಆರ್ ಎಸ್ ಎಸ್ ನವರು ನಿಸ್ವಾರ್ಥದಿಂದ ಸೇವೆ ಮಾಡುವರು. ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಬೆಳಗಾವಿಯಲ್ಲಿ ಸಚಿವ ಮುರಗೇಶ ನಿರಾಣಿ ತಿರುಗೇಟು ನೀಡಿದ್ದಾರೆ. ಆರ್ ಎಸ್ ಎಸ್ ನವರು ಅಧಿಕಾರಕ್ಕಾಗಿ ಎಂಎಲ್ ಎ ಆಗಬೇಕು, ಎಂಪಿ ಆಗಬೇಕು ಅಂತಾ ಸಿಎಂ ಆಗುವ ಕನಸು ಕಂಡವರಲ್ಲ. ಎಲ್ಲಿ,ಯಾರಿಗೆ ಅನ್ಯಾಯ ನಡೆಯುತ್ತದೆಯೋ, ಯಾವಾಗ ಸಾರ್ವಜನಿಕರು ಕಷ್ಟದಲ್ಲಿ ಇರ್ತಾರೋ ಅಲ್ಲಿ