-ಸಿದ್ದರಾಮಯ್ಯ ಸಿಎಂ.ಡಿಕೆಸಿ ಡಿಸಿಎಂ ಆಯ್ಕೆ ಹಿನ್ನೆಲೆ ಕಾಂಗ್ರೆಸ್ ಕಚೇರಿ ಮುಂಭಾಗ ಕಾರ್ಯಕರ್ತ ಜಮಾವಣೆಗೊಂಡಿದ್ದಾರೆ.ಡಿಕೆಸಿ ಹಾಗೂ ಸಿದ್ದರಾಮಯ್ಯ ಅವರಿಗೆ ಕಾರ್ಯಕರ್ತರು ಜೈಕಾರ ಹಾಕಿದ್ದಾರೆ.ಕೆಪಿಸಿಸಿ ಕಚೇರಿ ಮುಂಭಾಗ ಕಾರ್ಯಕರ್ತರು ಜೈಕಾರ ಹಾಕಿದ್ರು.