ನಿಷೇಧಿತ ಪಿಎಫ್ಐ ಮತ್ತು ಎಸ್ಡಿಪಿಐ ನಂತಹ ಶಕ್ತಿಗಳೊಂದಿಗೆ ತಾವು ಹೊಂದಿರುವ ಸಂಬಂಧವೇನು ಎಂಬುದನ್ನು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಸ್ಪಷ್ಟಪಡಿಸಬೇಕು ಎಂದು ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ದ್ವಿವೇದಿ ಮತ್ತು ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿಯಾದ ಭಾಸ್ಕರ್ ರಾವ್ ಅವರು ಆಗ್ರಹಿಸಿದರು