ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಮನವೊಲಿಸುವಲ್ಲಿ ಪಕ್ಷ ಕಾರ್ಯಗತವಾಗಿದೆ. ಈ ಸಮಸ್ಯೆಗೊಂದು ಪರಿಹಾರ ಹುಡುಕುತ್ತೇವೆ ಎಂದು ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಹೇಳಿದ್ದಾರೆ. ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಕರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಮನೆಯೊಳಗಿನ ವಿಚಾರ, ಮನೆ ಮಂದಿ ಚರ್ಚಿಸಿ ಸಮಸ್ಯೆ ನಿಭಾಯಿಸುತ್ತೇವೆ ಎಂದರು. ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರು ದೇವರು ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಅವರು