ಕಾಂಗ್ರೆಸ್ ಪಕ್ಷ ಯಾವತ್ತೂ ಹೃದಯದಿಂದ ವಿಚಾರ ಮಾಡುವ ಪಕ್ಷ. ಗ್ಯಾರಂಟಿ ಯೋಜನೆಗಳ ಮೂಲಕ ಎಷ್ಟೊಂದು ಪುಣ್ಯದ ಕೆಲಸ ಮಾಡುತ್ತಿದ್ದೇವೆ. ಕೇವಲ ಚುನಾವಣೆಯಲ್ಲಿ ಗೆದ್ದು ಬರಲು ನಾವು ಘೋಷಣೆಗಳನ್ನು ಮಾಡಲಿಲ್ಲ. ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿ, ಕೊರೊನಾ ಬಂದು ಹೋದ ಮೇಲೆ ಜನರ ಜೀವನ ಕಷ್ಟವಾಗಿದೆ ಎನ್ನುವುದನ್ನು ಅರಿತು ಇಂತಹ ಸಂದರ್ಭದಲ್ಲಿ ಏನಾದರೂ ಮಾಡಬೇಕು ಎಂದು ಗ್ಯಾರಂಟಿಗಳನ್ನು ಘೋಷಿಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕರೆ