ಬೆಂಗಳೂರು: ಮುಂಬರುವ ಚುನಾವಣೆಗೆ ಬಿಜೆಪಿ ಪರ ಮತ ಯಾಚಿಸಲು ರಾಜ್ಯದ ವಿವಿಧೆಡೆ ಪ್ರವಾಸ ಮಾಡುತ್ತಿರುವ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅದರ ಬೆನ್ನಲ್ಲೇ ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೇವಾಲಾ ಸುದ್ದಿಗೋಷ್ಠಿ ನಡೆಸಿದ್ದಾರೆ.