ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಕೊಲೆಗಳು ನಡೆದಾಗ ಧರ್ಮದ ಬಣ್ಣ ಹಚ್ಚಿ ಬೆಂಕಿ ಹಚ್ಚಿದ್ದ ಬಿಜೆಪಿ ಇವತ್ತು ಕೊಲೆಗಾರರನ್ನು ರಕ್ಷಣೆ ಮಾಡೋ ಕೆಲಸ ಮಾಡುತ್ತಿದೆ. ಹೀಗಂತ ಕಾಂಗ್ರೆಸ್ ಮುಖಂಡರು ಆರೋಪ ಮಾಡಿದ್ದಾರೆ.