ಸರ್ಕಾರದ ವಿರುದ್ದ ಸುಮಾರು ೩೦೦ ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ಮಾಡಲು ಮುಂದಾಗಿದ್ದಾರೆ.ಗಾಂಧಿನಗರ ಕ್ಷೇತ್ರ ವ್ಯಾಪ್ತಿಯಲ್ಲಿ ದಿನೇಶ್ ಗುಂಡೂರಾವ್ ಬೆಂಬಲಿಗರಿಂದ ಧರಣಿ ನಡೆಯುತ್ತಿದೆ.