ಗ್ಯಾಸ್ ಬೆಲೆ ಏರಿಕೆ ಖಂಡಿಸಿ,ಜಿ.ಪಂ ಮಾಜಿ ಅಧ್ಯಕ್ಷ ರಾದ ವೀಣಾ ಕಾಶಪ್ಪನವರ ಅವರ ನೇತೃತ್ವದಲ್ಲಿ ಮಹಿಳೆಯರು ರಸ್ತೆಯಲ್ಲಿ ಹೊಲೆ ಹಚ್ಚಿ ಅಡುಗೆ ಮಾಡುವ ಮೂಲಕ ನಡೆಸಿದರು. ಬಾಗಲಕೋಟ ಜಿಲ್ಲಾಡಳಿತ ಭವನದ ಎದುರು ಬೆಂಕಿ ಹಚ್ಚಿ ಹೊಲೆ ಹೂಡಿ ಅನ್ನ ವನ್ನು ಮಾಡುವ ಮೂಲಕ ಪ್ರತಿಭಟ ನೆ ಮಾಡಿದರು. ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷರಾದ. ವೀಣಾ ಕಾಶಪ್ಪನವರ ಮಾತನಾಡಿ, ರಾಜ್ಯದಲ್ಲಿ ಮೊದಲೇ ಜನ ಕರೋನಾದಿಂದ ತತ್ತರಿಸಿ ಹೋಗಿದ್ದಾರೆ. ಈ ನಡುವೆ