ರಾಜ್ಯಸಭಾ ಚುನಾವಣೆ ಯಲ್ಲಿ ಜೆಡಿಎಸ್ ಶಾಸಕರು ಅಡ್ಡ ಮತದಾನ ಹೀನ್ನಲೆ ಕಾಂಗ್ರೆಸ್ ಬಿಜೆಪಿ ವಿರುದ್ದ ಜೆಡಿಎಸ್ ಫ್ರೀಡಂ ಪಾರ್ಕ್ ನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ಕೂರಿತು ಮಾತನಾಡಿದ ಸಿಎಂ ಇಬ್ರಾಹೀಂ ಸಿದ್ದರಾಮಯ್ಯ, ಡಿಕೆಶಿ ಮೊದಲ ವೋಟ್ ಕಾಂಗ್ರೆಸ್ಸಿಗೆ ಎರಡನೇ ವೋಟ್ ಬಿಜೆಪಿಗೆ ಹಾಕಿಸಿದ್ದಾರೆ. ಇಬ್ಬರು ಧರ್ಮಪತ್ನಿ, ಒಬ್ಬರೇ ಗಂಡ ಅನ್ನೊ ಸ್ಥಿತಿ ಕಾಂಗ್ರೆಸ್ ದು ಹಾಗಾಗಿ ಸೋನಿಯಾ ಗಾಂಧಿಗೆ ವಿನಂತಿ ಮಾಡುತ್ತೆನೆ. ಸ್ವತಃ