ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆಯವ್ರು ಮೊಟ್ಟೆ ಹಗರಣದ ಕುರಿತು ಸೂಕ್ತ ತನಿಖೆ ಮಾಡಬೇಕೆಂದು ಆಗ್ರಹಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದರು.