ಗಾಲ್ಫ್ ರಸ್ತೆಯಲ್ಲಿರುವ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ನಿವಾಸದಲ್ಲಿ ಅತೃಪ್ತ ಶಾಸಕರ ಮಹತ್ವ ಸಭೆ ನಡೆದಿದ್ದು ಸಮಾನ ಮನಸ್ಕ ವೇದಿಕೆಯ ಶಾಸಕರು ಸಭೆಯಲ್ಲಿ ಉಪಸ್ಥಿತರಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿ ಶ್ರೀನಿವಾಸ್ ಪ್ರಸಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವ ಖಮರುಲ್ ಇಸ್ಲಾಂ, ಎಸ್,ಟಿ.ಸೋಮಶೇಖರ್, ಡಾ.ಎ.ಬಿ ಮಲಕರೆಡ್ಡಿ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತನೆಯ ಬಗ್ಗೆ ಹೈಕಮಾಂಡ್ಗೆ ದೂರು ನೀಡಲಾಗುವುದು. ಹೈಕಮಾಂಡ್