ಹುಬ್ಬಳ್ಳಿ : ಕಾಂಗ್ರೆಸ್ ನ ಕೆಲವು ಸಚಿವರು ಸಿದ್ಧರಾಮಯ್ಯ ಅವರನ್ನು ನಮ್ಮ ಮುಖ್ಯಮಂತ್ರಿ ಎಂದು ಹೇಳಿಕೆ ನೀಡುತ್ತಿರುವುಕ್ಕೆ ಕಾಂಗ್ರೆಸ್ ಸಚಿವರ ವಿರುದ್ಧ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.