ಬೆಂಗಳೂರು: ಬಿಜೆಪಿ ಇಂದು ಮೈಸೂರಿನಲ್ಲಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆಸಲುದ್ದೇಶಿಸಿದ್ದ ಪರಿವರ್ತನಾ ರ್ಯಾಲಿಗೆ ತಡೆ ಒಡ್ಡುವ ಉದ್ದೇಶದಿಂದಲೇ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ ಎಂಬ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ. ಒಂದು ವೇಳೆ ಬಿಜೆಪಿಗೆ ನಿಜವಾಗಿ ರಾಜ್ಯದ ಜನತೆ, ಜಲ, ಜನ ಜೀವನದ ಬಗ್ಗೆ ಕಾಳಜಿಯಿದ್ದರೆ ಪರಿವರ್ತನಾ ರ್ಯಾಲಿಯನ್ನು ಎರಡು ದಿನ ಮುಂದೆ ಹಾಕಿ ಹೋರಾಟಕ್ಕೆ ಬೆಂಬಲ ನೀಡಲಿ. ಅದು ಬಿಟ್ಟು ಬಂದ್ ಮಾಡಿದ್ದಕ್ಕೆ ಕಾಂಗ್ರೆಸ್