ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ಕೆ.ಜೆ ಜಾರ್ಜ್ ಕಾಂಗ್ರೆಸ್ನ ಭ್ರಷ್ಟಾಚಾರಗಳಿಗೆ ನೆರವಾಗಿದ್ದರು. 292 ಕೋಟಿ ವೈಟ್ ಟಾಪಿಂಗ್ ಅಂದಾಜು ಇತ್ತು. ಅದನ್ನು 374 ಕೋಟಿಗೆ ಹೆಚ್ಚಿಸಿದರು.