ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಅತ್ತ ಜೆಡಿಎಸ್ ಕೂಡಾ ಫೈನಲ್ ಮಾಡಿಕೊಂಡಿದೆ. ಆದರೆ ಕಾಂಗ್ರೆಸ್ ಮಾತ್ರ ಇನ್ನೂ ಟಿಕೆಟ್ ಘೋಷಣೆ ಮಾಡದೇ ಇರುವುದನ್ನು ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಟೀಕಾಸ್ತ್ರ ಮಾಡಿಕೊಂಡಿದ್ದಾರೆ.