ಶಿವಮೊಗ್ಗ : ದತ್ತಪೀಠ ವಿವಾದಕ್ಕೆ ಕಾಂಗ್ರೆಸ್ ಕುಮ್ಮಕ್ಕೆ ಕಾರಣವಾಗಿದ್ದು, ಕೆಲ ಕಿಡಿಗೇಡಿಗಳಿಗೆ ಕಾಂಗ್ರೆಸ್ನವರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿ ಕಾರಿದ್ದಾರೆ.