ಆರ್ ಎಸ್ ಎಸ್ ಗೆ ಕೈ ಹಾಕಿದ್ರೆ ಕಾಂಗ್ರೆಸ್ ಇರಲ್ಲ ಎಂದು ಕಟೀಲ್ ಹೇಳಿಕೆ ವಿಚಾರಕ್ಕೆ ಕಟೀಲ್ ವಿರುದ್ಧ ಕಾಂಗ್ರೆಸ್ ಟ್ವೀಟ್ ಮೂಲಕ ಟಾಂಗ್ ನೀಡಿದೆ.ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು.ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು.ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ.ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ RSS ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು ಎಂದು