ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ.. ಟ್ವೀಟ್ ಮೂಲಕ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದೆ.. ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಒಂದು ದಿನದ ಬಾಡಿಗೆ ಎಷ್ಟು ಹೆಚ್.ಡಿ. ಕುಮಾರಸ್ವಾಮಿಯವರೇ? ಎಂದು ಪ್ರಶ್ನಿಸಿದೆ.