ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೇರುವುದು ನೂರಕ್ಕೆ ನೂರು ಪ್ರತಿಶತ ಸತ್ಯ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಗೃಹಸಚಿವ ರಾಮಲಿಂಗಾ ರೆಡ್ಡಿ ಹೇಳಿಕೊಂಡಿದ್ದಾರೆ.