ಕಾಂಗ್ರೆಸ್ ಪಕ್ಷ ಮೂರು ತಿಂಗಳಲ್ಲಿ ಮನೆಗೆ ಹೋಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿಚಾರಕ್ಕೆ ಸಂಬಂದಿಸಿದಂತೆ ಎರಡು ಬಾರಿ ಗೋವಾ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷ ಮನೆಗೆ ಹೋದ ನಂತರ ನಾನು ಮಹದಾಯಿ ಯೋಜನೆ ಹೊಣೆಯನ್ನು ವಹಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸರಕಾರ ದೇಶದಲ್ಲಿಯೇ ಭ್ರಷ್ಟ ಸರಕಾರ. ರೈತ ವಿರೋಧಿ ಜನವಿರೋಧಿ ಸರಕಾರವಾಗಿದೆ. ಮುಂಬರುವ ಚುನಾವಣೆಯಲ್ಲಿ