ಮಂಗಳೂರು : ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಆರ್.ಎಸ್.ಎಸ್ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಆರ್.ಎಸ್.ಎಸ್ ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ. ಈ ದೇಶ ನಡೆಸುವ ಪ್ರಧಾನ ಮಂತ್ರಿ ಆರ್.ಎಸ್.ಎಸ್ ಸ್ವಯಂ ಸೇವಕ, ಕೇಂದ್ರದ ಮಂತ್ರಿಗಳು, ನಾವೆಲ್ಲರೂ ಆರ್.ಎಸ್.ಎಸ್ ಸ್ವಯಂ ಸೇವಕರು ಎಂದರು. ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ,