ಕೋಲಾರ : ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಒಟ್ಟಾಗಿ ಕೆಲಸ ಮಾಡುತ್ತಿದೆ. ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಪೂರ್ಣ ಬಹುಮತಗಳೊಂದಿಗೆ ಅಧಿಕಾರಕ್ಕೆ ತರಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ಕೋಲಾರದಲ್ಲಿ ನಡೆದ ಜೈ ಭಾರತ್ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ 40% ಹಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೀಳಿಸಬಹುದು. ಕಳ್ಳ ಹಣದಲ್ಲಿ ಸರ್ಕಾರವನ್ನು ಕೆಡವುವ ಕೆಲಸ