ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುತ್ತದೆ ಎನ್ನುವುದನ್ನು ನಾನು ಒಪ್ಪುವುದಿಲ್ಲ. ಎರಡೂ ಕ್ಷೇತ್ರಗಳಲ್ಲಿ ಜಯಗಳಿಸುತ್ತವೆ ಎನ್ನುವ ವಿಶ್ವಾಸವಿದೆ ಎಂದು ಆರೋಗ್ಯ ಖಾತೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲ್ಕು ವರ್ಷಗಳ ಅವಧಿಯಲ್ಲಿ ಪಾರದರ್ಶಕ, ಭ್ರಷ್ಟಾಚಾರ ಮುಕ್ತ ಸರಕಾರ ನೀಡಿದ್ದಾರೆ. ಜನಪರ, ರೈತಪರ ಯೋಜನೆಗಳನ್ನು ಘೋಷಿಸಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದರು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯವೈಖರಿಯನ್ನು ಟೀಕಿಸುವುದು ಸರಿಯಲ್ಲ. ಅವರ