ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡಿಕೆಯಿಂದ ನನ್ನ ಮೇಲೆ ಜವಾಬ್ದಾರಿ ಹೆಚ್ಚಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಶ್ರಮಿಸುತ್ತೇನೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ. ದೇಶದ ಯುವಕರು ಕೇಂದ್ರದ ಬಿಜೆಪಿ ಸರ್ಕಾರದ ನೀತಿ ವಿರುದ್ಧ ಆಕ್ರೋಶಗೊಂಡಿದ್ದಾರೆ. ಕೇಂದ್ರ ಸರ್ಕಾರದ ಜನಪರ ಆಡಳಿತ ವಿರೋಧಿಯಿಂದ ಬೇಸತ್ತು ಹೋಗಿದ್ದಾರೆ. ಹೀಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು