ನಂಜನಗೂಡು: ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಏನೇನೋ ಆಮಿಷ ಒಡ್ಡುವುದು ಸಹಜ. ನಂಜನಗೂಡು ಕ್ಷೇತ್ರದಲ್ಲಿ ಸೀರೆ ಹಂಚುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತೆ ಈಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.