ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ವೈಟ್ ಫೀಲ್ಡ್ ಪೊಲೀಸ್ ಠಾಣೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.