ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತಾಗಿ ಅವಹೇಳನಕಾರಿ ಮಾತು ಹೇಳಿದ ಕುರುಬ ನಾಯಕ ಮುಕುಡಪ್ಪ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.