ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವಂತೆ ಪಟ್ಟು ಹಿಡಿದು ಅಭಿಮಾನಿಗಳು ಸಿದ್ದರಾಮಯ್ಯ ಮನೆ ಮುಂದೆ ಧರಣಿ ನಡೆಸುತ್ತಿದ್ದಾರೆ.ಬಿತ್ತಿಪತ್ರ ಹಿಡಿದುಕೊಂಡು ಸಿದ್ದರಾಮಯ್ಯ ಅಭಿಮಾನಿಗಳು ಧರಣಿ ನಡೆಸುತ್ತಿದ್ದು,ಕೊಟ್ಟ ಮಾತು ತಪ್ಪಬೇಡಿ ಕೋಲಾರದಿಂದಲೇ ಸ್ಪರ್ಧಿಸಿ ಎಂದು ಒತ್ತಾಯಿಸಿದ್ದಾರೆ.ಅಲ್ಲದೇ ರಕ್ತ ಕೊಟ್ಟೇವು ಸಿದ್ದರಾಮಯ್ಯ ಅವರನ್ನು ಬಿಡೆವು .ಕೋಲಾರ ನಮ್ಮೂರು ಸಿದ್ದರಾಮಯ್ಯ ನಮ್ಮೋರು .ನಿಮ್ಮ ಕೈ ಹಿಡಿಯುತ್ತೇವೆ, ನಮ್ಮ ಕೈ ಹಿಡಿಯಿರಿ ಎಂಬಿತ್ಯಾದಿ ಪೋಸ್ಟರ್ ಹಿಡಿದು ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ. ಅಲ್ಲದೇ ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಗೆ