ಕಾಂಗ್ರೆಸ್ಸಿಗರು ಮನೆ ಮುರಿಯುವವರಲ್ಲ ಬಿಜೆಪಿಯವರಂತೆ. ಕಾಂಗ್ರೆಸ್ಸಿಗರು ಮನೆ ಮತ್ತು ಮನಸು ಕಟ್ಟುವವರು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರದ ಸಚಿವನಾಗಿ ಸಿಎಂ ಮತ್ತು ಸರಕಾರದ ಸಾಧನೆಗಳನ್ನು ಜನತೆಗೆ ತಿಳಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ. ಬಿಜೆಪಿಯವರು ಜಾತಿ, ಜಾತಿಗಳ ಮಧ್ಯೆ ವೈಷಮ್ಯ ಹುಟ್ಟಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಾರೆ. ಆದರೆ, ಕಾಂಗ್ರೆಸ್ ಪಕ್ಷ ಜಾತಿ ಜಾತಿಗಳನ್ನು ಒಂದು ಗೂಡಿಸಿ ಸಂತಸದಿಂದ