ನಿಗಮ ಮಂಡಳಿ ನೇಮಕಾತಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.