ಬೆಂಗಳೂರು : ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ಮೈತ್ರಿ ಸರ್ಕಾರದಲ್ಲಿ ಕೋಲಾಹಲ ಸೃಷ್ಟಿಯಾಗಿದ್ದು, ಇದೀಗ ಸರ್ಕಾರವನ್ನು ಉಳಿಸಿಕೊಳ್ಳಲು ದೋಸ್ತಿಗಳು ರಿವರ್ಸ್ ಅಪರೇಶನ್ ಗೆ ಮುಂದಾಗಿದ್ದಾರೆ. ಹೌದು. ಆಪರೆಷನ್ ಹಸ್ತಕ್ಕೆ ಚಾಲನೆ ನೀಡಲು ಕಾಂಗ್ರೆಸ್ ನಾಯಕರು ನಿರ್ಧಾರಮಾಡಿದ್ದು, ಐವರು ಬಿಜೆಪಿ ಶಾಸಕರಿಗೆ ಗಾಳ ಹಾಕಲು ದೋಸ್ತಿಗಳು ಸಿದ್ಧತೆ ನಡೆಸಿದ್ದಾರೆ. ನಿನ್ನೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್, ಸಚಿವ ಜಮೀರ್ ಅಹಮದ್ ಮುಂತಾದವರು ಭಾಗಿಯಾಗಿದ್ದು,