ಚಲನಚಿತ್ರ ಕಲಾವಿದ ಹಾಗೂ ರಂಗಭೂಮಿ ನಟನೊಬ್ಬ ಆ್ಯಕ್ಟಿಂಗ್ ಕಲಿಯೋಕೆ ಅಂತ ಬರ್ತಿದ್ದ ಹುಡುಗಿಯರ ಮೇಲೆ ನಿರಂತರ ಅತ್ಯಾಚಾರ ನಡೆಸಿರೋ ಘಟನೆ ನಡೆದಿದೆ. ನಟನಾ ತಂತ್ರ ಹೇಳೋದಾಗಿ ಮನೆಗೆ ಕರೆಸಿಕೊಳ್ಳುತ್ತಿದ್ದ ಕಾಮುಕ ಕಲಾವಿದ ಮನೆಯಲ್ಲಿ ಯುವತಿಯರ ಮೇಲೆ ಅತ್ಯಾಚಾರ ನಡೆಸುತ್ತಿದ್ದ ಎನ್ನಲಾಗಿದೆ. ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ಪಶ್ಚಿಮ ಬಂಗಾಳದ ಖ್ಯಾತ ಚಲನಚಿತ್ರಕಾರ, ರಂಗಭೂಮಿ ಕಲಾವಿದ ಸುದೀಪ್ತೊ ಚಟರ್ಜಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆತನ ಕರ್ಮಕಾಂಡ ಬಗ್ಗೆ ಹೇಳಿಕೊಂಡಿದ್ದಾಳೆ. ಕಾಮುಕನನ್ನು ಬಂಧಿಸಿರೋ ಪೊಲೀಸರು ವಿಚಾರಣೆ