ಅಪ್ರಾಪ್ತೆ ಗರ್ಭಿಣಿಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಲಾಗಿದೆ. ಅಪ್ರಾಪ್ತೆಯೊಬ್ಬಳನ್ನು ಗರ್ಭಿಣಿ ಮಾಡಿದ್ದಲ್ಲದೇ ಆಕೆ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ ಕಾಮುಕನನ್ನು ಜೈಲಿಗೆ ಅಟ್ಟಲಾಗಿದೆ. ಬಾಲಕಿ ಮನೆಗೆ ನುಗ್ಗಿದ್ದ ಆರೋಪಿ ಅನ್ವರ್ (26) ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆ ಬಳಿಕ ಹೆದರಿಸಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಇದೀಗ ಬಾಲಕಿ ಗರ್ಭಿಣಿಯಾಗಿದ್ದಾಳೆ. ಆದರೂ ಬಿಡದ ಕಾಮುಕನು ಗರ್ಭಿಣಿ ಹುಡುಗಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಈ ಘಟನೆಯನ್ನು ಬಾಲಕಿಯ ಸಹೋದರಿ