ದೆಹಲಿಯಲ್ಲಿ ಸಂವಿಧಾನ ಪ್ರತಿ ಸುಟ್ಟಿರುವ ಘಟನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗಡಿ ಜಿಲ್ಲೆಯಲ್ಲಿ ಐಕ್ಯತಾ ಸಮಾವೇಶ ನಡೆಯಿತು. ಬೀದರ್ ನಲ್ಲಿ ಬೃಹತ್ ಐಕ್ಯತಾ ಸಮಾವೇಶ ನಡೆಯಿತು. ಸಂವಿಧಾನ ಸಂರಕ್ಷಣಾ ಸಮಿತಿ ಬೀದರ್, ಸಂವಿಧಾನ ರಕ್ಷಿಸಿ ದೇಶ ಉಳಿಸಿ ಎಂಬ ಅಭಿಯಾನದಲ್ಲಿ ಬೀದರ್ ನೆಹರು ಮೈದಾನದಲ್ಲಿ ಸಮಾವೇಶ ನಡೆಯಿತು.ಸಮಾವೇಶದಲ್ಲಿ ಭಾಗಿಯಾಗಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮರಿ ಮೊಮ್ಮಗ ರಾಜರತನ್ ಅಂಬೇಡ್ಕರ್ ಮಾತನಾಡಿದರು. ಬೆಳಗಾವಿ ಬೇಲೂರು ಮಠದ ನಿಜಗುಣಾನಂದ ಮಹಾಸ್ವಾಮಿಗಳು, ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪಾ