ಇಂದು ಡಾಕ್ಟರ್ ಬಾಬಾ ಸಾಹೇಬ್ ಅವರ ಪರಿ ನಿರ್ವಹಣಾ ದಿನ. ಇಡೀ ದೇಶದ ಬಹಳ ಗೌರವದಿಂದ ಆಚರಣೆಯನ್ನು ಮಾಡ್ತಾರೆ. ಇಂದು ನಾನು ಅವರಿಗೇ ಪುಷ್ಪ ನಮನವನ್ನು ಸಲ್ಲಿಸಿದ್ದೀವಿ. ಅವರು ದೇಶ ಕಂಡ ಅಪ್ರತಿಮ ಮೇಧಾವಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.