ಉದ್ಯಮಿಗಳು ಆವಿಷ್ಕಾರ ಮಾಡುವುದರ ಜೊತೆಗೆ ಅಭಿವೃದ್ದಿಗೆ ಪೂರಕ ಕೆಲಸ ಮಾಡಿ ಸರ್ಕಾರಕ್ಕೂ ಅದಾಯ ತರುವ ಕೆಲಸ ಮಾಡಬೇಕು ಎಂದು ಸಿಎಂ ಬೊಮ್ಮಾಯಿ ಕರೆ ನೀಡಿದ್ದಾರೆ. ರಾಜ್ಯದಲ್ಲಿ ಹೊಸದಾಗಿ 6 ನಗರಗಳನ್ನು ಹೈಟೆಕ್ ಸಿಟಿಗಳಾಗಿ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ, ರಜತ ಸಂಭ್ರಮದಲ್ಲಿರುವ ಏಷ್ಯಾದ ಅತೀ ದೊಡ್ಡ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಮಾತನಾಡಿದ ಸಿಎಂ, ಆರು ನಗರಗಳ ನಿರ್ಮಾಣಕ್ಕೆ ಸಂಕಲ್ಪ ತೊಟ್ಟಿದ್ದೇವೆ.ಶೀಘ್ರ ಘೋಷಣೆ ಮಾಡುತ್ತೇವೆ