ಚಿಕ್ಕಮಗಳೂರು : ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡುವ ಸರ್ಕಾರ ನಮ್ಮದು. ಒಂದೇ ವರ್ಷದಲ್ಲಿ 8,000 ವಿವೇಕ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ಬಿಜೆಪಿ ಏರ್ಪಡಿಸಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,ನಾರಾಯಣ ಗುರು ಅವರ ಹೆಸರಿನಲ್ಲಿ ವಸತಿ ಶಾಲೆ, ಎಸ್ಸಿ, ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ನಿರ್ಮಾಣ, 50 ಕನಕದಾಸ ಹಾಸ್ಟೆಲ್ ನಿರ್ಮಿಸುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನು ಮಾಡಲಾಗುತ್ತಿದೆ ಎಂದರು. ಸ್ವರ್ಗಕ್ಕೆ ಕಿಚ್ಚು