ಕಾರವಾರ : ಉತ್ತರ ಕನ್ನಡ ಜನರ ಬಹು ಕಾಲದ ಬೇಡಿಕೆ ಆಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕನಸು ಕೊನೆಗೂ ಈಡೇರಿದ್ದು, ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ತಾತ್ವಿಕವಾಗಿ ಒಪ್ಪಿಗೆ ಕೊಟ್ಟಿದೆ.ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ವಿಚಾರವಾಗಿ ಉತ್ತರ ಕನ್ನಡ ಶಾಸಕರ ಜೊತೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸಭೆ ನಡೆಸಿದ್ದಾರೆ. ನಂತರ ಮಾತನಾಡಿದ ಸಚಿವರು, ಕುಮಟಾ ಭೌಗೋಳಿಕವಾಗಿ ಉತ್ತರ ಕನ್ನಡ ಜಿಲ್ಲೆಯ ಮಧ್ಯ ಭಾಗದಲ್ಲಿ ಇದೆ.ಇದರಿಂದಾಗಿ