Normal 0 false false false EN-US X-NONE X-NONE ನವದೆಹಲಿ : ಗ್ರಾಹಕ ಸಂರಕ್ಷಣಾ ಕಾಯ್ದೆ-2019 ಜಾರಿಯಾಗಿದ್ದು, ಇಂದಿನಿಂದ ಅದು ಅನ್ವಯವಾಗಲಿದೆ ಎನ್ನಲಾಗಿದೆ. ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಗ್ರಾಹಕ ಸಂರಕ್ಷಣಾ ಕಾಯ್ದೆ-1986 ರಲ್ಲಿ ಗ್ರಾಹಕರು ಪ್ರಕರಣ ದಾಖಲಿಸುವುದಕ್ಕೆ ಅವಕಾಶವಿರಲಿಲ್ಲ. ಆದರೆ ಗ್ರಾಹಕ ಸಂರಕ್ಷಣಾ ಕಾಯ್ದೆ-2019 ರಲ್ಲಿ ಗ್ರಾಹಕರು ಪ್ರಕರಣ ದಾಖಲಿಸುವುದಕ್ಕೆ ಅವಕಾಶವಿದೆ. ಗ್ರಾಹಕರಿಗೆ ಸಂಬಂಧಿಸಿದ ದೂರುಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಗ್ರಾಹಕರ ದಾರಿತಪ್ಪಿಸುವ